IPL 2022: ಟೂರ್ನಿಯಲ್ಲಿ ಮಿಂಚುತ್ತಿರುವ ಈ ಮೂವರಲ್ಲೊಬ್ಬರು ರೋಹಿತ್ ನಂತರ ಭಾರತದ ನಾಯಕನಾಗುವುದು ಪಕ್ಕಾ!
Monday, May 16, 2022, 17:57 [IST]
ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಸಮೀಪಿಸುತ್ತಿದ್ದು, ಯಾವ ತಂಡಗಳು ಯಶಸ್ವಿಯಾಗಿ ಪ್ಲೇಆಫ್ ಹಂತಕ್...