KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
Tuesday, April 16, 2024, 23:55 [IST]
ಮಂಗಳವಾರ, ಏಪ್ರಿಲ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 31ನೇ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ...