2023ರ ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ ಸೌರವ್ ಗಂಗೂಲಿ; ಏಕೈಕ ಕನ್ನಡಿಗನಿಗೆ ಸ್ಥಾನ
Saturday, August 26, 2023, 11:56 [IST]
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿ ಸಮೀಪಿಸುತ್ತಿದ್ದು, ಇದಕ್ಕಾಗಿ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್...