ಐಪಿಎಲ್ ಕುರಿತ ಹೇಳಿಕೆಗೆ ಕ್ಷಮೆಯಾಚಿಸಿದ ವೇಗಿ ಡೇಲ್ ಸ್ಟೇನ್
Thursday, March 4, 2021, 07:46 [IST]
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬಗ್ಗೆ ಹೇಳಿಕೆ ನೀಡಿದ್ದ ದಕ್ಷಿಣ ಆಫ್ರಿಕಾ ವೇಗಿ ಡೇಲ್ ಸ್ಟೇನ್ ತನ್ನ ಹೇಳಿಕೆಗಾಗಿ ಕ್ಷಮೆ ಯಾಚಿಸಿದ್ದಾರೆ. ನನ್ನ ಮಾತುಗಳು ಐ...