Asian Games: ಸ್ಕ್ವಾಷ್ ಫೈನಲ್ನಲ್ಲಿ ಭಾರತಕ್ಕೆ ಚಿನ್ನದ ಪದಕ: ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು
Saturday, September 30, 2023, 16:16 [IST]
ಪುರುಷರ ಸ್ಕ್ವಾಷ್ ತಂಡ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ಬದ್ಧ ಎದುರಾಳಿ ಪಾಕಿಸ್ತಾನವನ್ನು ಭರ್ಜರಿಯಾಗ...