MI vs CSK: 'ನಾನು ನೋಡಿದ ಅತ್ಯಂತ ಕೆಟ್ಟ ಕ್ಯಾಪ್ಟನ್ಸಿ'; ಹಾರ್ದಿಕ್ ಪಾಂಡ್ಯ ವಿರುದ್ಧ ರೊಚ್ಚಿಗೆದ್ದ ಗವಾಸ್ಕರ್
Monday, April 15, 2024, 17:25 [IST]
ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಹೊಸ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿಯಲ್ಲಿ ಕಳಪೆ ಹೋರಾಟವನ್ನು ಮ...