ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಅವಧಿ ವಿಸ್ತರಣೆ; ಸುಪ್ರೀಂ ಆದೇಶ
Wednesday, September 14, 2022, 17:59 [IST]
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಸಂವಿಧಾನದಲ್ಲಿ ಪ್ರಸ್ತಾಪಿಸಿದ ಬದಲಾವಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ (ಸೆಪ್ಟೆಂಬರ್ 14) ಅಂಗೀಕರಿಸಿದೆ. ಸುಪ್ರೀಂ ಕೋರ್...