KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
Friday, January 27, 2023, 18:45 [IST]
2023ರ ಮೂರನೇ ಆವೃತ್ತಿಯ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಟಿ10 ಕ್ರಿಕೆಟ್ ಪಂದ್ಯಾವಳಿಯು ಫೆಬ್ರವರಿ 24 ಮತ್ತು 25ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ...