ಜರ್ಮನಿಯಲ್ಲಿ ಕೆಎಲ್ ರಾಹುಲ್ ಶಸ್ತ್ರಚಿಕಿತ್ಸೆ; ಟ್ವೀಟ್ ಮಾಡಿ ಮಾಹಿತಿ ತಿಳಿಸಿದ ಉಪನಾಯಕ
Thursday, June 30, 2022, 13:02 [IST]
ಭಾರತದ ಆರಂಭಿಕ ಬ್ಯಾಟ್ಸ್ಮನ್ ಮತ್ತು ಉಪ ನಾಯಕ ಕೆಎಲ್ ರಾಹುಲ್ ಅವರು ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಒಳಗಾಗಿದ್ದರು ಮತ್ತು ಯಶಸ್ವಿಯಾಗಿದೆ. ತೊಡೆಸಂದು ಗಾಯದಿಂದ ಬಳಲುತ್ತಿರ...