ಟೀಂ ಇಂಡಿಯಾ ಸೆಲೆಕ್ಟರ್ಸ್ U ಟರ್ನ್: ಟಿ20 ವಿಶ್ವಕಪ್ನಲ್ಲಿ ಮೊಹಮ್ಮದ್ ಶಮಿಗೆ ಮಣೆ?
Saturday, August 13, 2022, 16:32 [IST]
ಏಷ್ಯಾಕಪ್ ಬಳಿಕ ಮಹತ್ವದ ಚುಟುಕು ಮಹಾಸಮರ ಟಿ20 ವಿಶ್ವಕಪ್ಗೆ ಟೀಂ ಇಂಡಿಯಾ ಈಗಿನಿಂದಲೇ ತಯಾರಿ ನಡೆಸಿದೆ. ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಆರಂಭವಾಗಲಿ...