Ind vs Ire: ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಬೌಲಿಂಗ್ ದಾಳಿ: ಸಾಧಾರಣ ಗುರಿ ನೀಡಿದ ಐರ್ಲೆಂಡ್
Friday, August 18, 2023, 21:38 [IST]
ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ನಲ್ಲಿ ಅಮೋಘ ಯಶಸ್ಸು ಸಾಧಿಸಿದೆ. ನಾಯಕ ಜಸ್ಪ್ರೀತ್ ಬೂಮ್ರಾ ನೇತೃತ್ವದಲ್ಲಿ ನಡೆದ ಅಮೋಘ...