3 ಚಿನ್ನ ಗೆದ್ದ ಇಶಾ ಸಿಂಗ್ಗೆ 2 ಕೋಟಿ ರೂ. ಬಹುಮಾನ ಘೋಷಿಸಿದ ತೆಲಂಗಾಣ ಮುಖ್ಯಮಂತ್ರಿ
Wednesday, June 1, 2022, 22:39 [IST]
ಜರ್ಮನಿಯಲ್ಲಿ ಇತ್ತೀಚೆಗೆ ನಡೆದ ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಇಶಾ ಸಿಂಗ್ ಮೂರು ಚಿನ್ನದ ಪದಕ ಗೆದ್ದು ಗಮನ ಸೆಳೆದಿದ್ದರು. ಇಶಾ ಸಿಂಗ್ ...