Breaking: ಭಾರತ ಬಾಕ್ಸಿಂಗ್ ಫೆಡರೇಶನ್ ವಿರುದ್ಧ ಒಲಿಂಪಿಕ್ಸ್ ಪದಕ ವಿಜೇತೆ ಕಿರುಕುಳ ಆರೋಪ
Monday, July 25, 2022, 17:54 [IST]
ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಭಾರತ ಬಾಕ್ಸಿಂಗ್ ಫೆಡರೇಶನ್ (ಬಿಎಫ್ಐ) ತನಗೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಒ...