ಪ್ಯಾರಾಲಿಂಪಿಕ್ಸ್: ನಿಮ್ಮೆಲರಿಂದ ಸ್ಪೂರ್ತಿಯನ್ನು ಪಡೆದಿದ್ದೇನೆ; ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಹರ್ಷ
Sunday, September 12, 2021, 16:35 [IST]
ನವದೆಹಲಿ, ಸೆಪ್ಟೆಂಬರ್ 12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಪ್ಯಾರಾಲಿಂಪಿಕ್ಸ್ನಲ್ಲಿ ಪಾಲ್ಗೊಂಡು ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳೊಂದಿಗೆ ಸಂವಾದವನ್ನು ನಡೆಸಿದ್...