IPL 2023: ರಾಜಸ್ಥಾನ ರಾಯಲ್ಸ್ ವಿರುದ್ದ ಸೋಲಿನ ಬಳಿಕ ಧೋನಿ 9 ವರ್ಷದ ಹಿಂದೆ ಮಾಡಿದ್ದ ಟ್ವೀಟ್ ವೈರಲ್
Thursday, April 13, 2023, 17:30 [IST]
ಬುಧವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 3 ರನ್ಗಳ ರೋಚಕ ಗೆಲುವು ಸಾಧಿಸಿತು. ನಾಯಕ ಧೋನಿ ಕ್ರ...