ಪ್ರೊ ಕಬಡ್ಡಿ ಲೀಗ್ ಸೀಸನ್ 9: ನವೀನ್ ಸಾಹಸದಿಂದ ಗುಜರಾತ್ ಜೈಂಟ್ಸ್ ವಿರುದ್ಧ ದಬಾಂಗ್ ಡೆಲ್ಲಿಗೆ ರೋಚಕ ಜಯ
Tuesday, October 11, 2022, 02:38 [IST]
ಸೋಮವಾರ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ ಸೀಸನ್ 9 (ಪಿಕೆಎಲ್ 9) ರಲ್ಲಿ ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿಯ ನಾಯಕ ನವೀನ್ ಕುಮಾರ್ ತಮ್ಮ ತಂಡವ...