World Cup 2023: ಈತನಿಗಾಗಿ ಟ್ರೋಫಿ ಗೆಲ್ಲಬೇಕು, ಈತನೇ ಹೆಗಲ ಮೇಲೆ ಹೊತ್ತು ಸಾಗಬೇಕು; ವೀರೇಂದ್ರ ಸೆಹ್ವಾಗ್
Monday, October 2, 2023, 15:50 [IST]
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತ...