IPL 2024: ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಕೋಚ್ ಹುದ್ದೆಯಿಂದ ವಾಸಿಂ ಜಾಫರ್ ಔಟ್!
Wednesday, March 13, 2024, 21:46 [IST]
ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಮಾರ್ಚ್ 22ರಂದು ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಪಂದ್ಯದ ಮೂಲಕ...