ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್
Monday, January 23, 2023, 21:23 [IST]
ಟೀಮ್ ಇಂಡಿಯಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿಯಾಗಿರುವ ಅಥಿಯಾ ...