2023ರ ಏಷ್ಯನ್ ಗೇಮ್ಸ್ಗೆ ಆಯ್ಕೆಗೊಂಡ ಭಾರತದ ಕುಸ್ತಿ ಆಟಗಾರರು
Tuesday, July 25, 2023, 20:15 [IST]
2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟವು ಸೆಪ್ಟೆಂಬರ್ 23ರಿಂದ ಅಕ್ಟೋಬರ್ 8ರವರೆಗೆ ಚೀನಾದ ಹ್ಯಾಂಗ್ಝೌನಲ್ಲಿ ನಡೆಯಲಿದೆ. ಕೋವಿಡ್-19 ಕಾರಣದಿಂದಾಗಿ 2022ರ ಬದಲಾಗಿ 2023ಕ್ಕೆ ಬದಲಾಯಿಸಲಾಗಿದ...