WTC Points: ಅಗ್ರ ಸ್ಥಾನದಲ್ಲಿ ಟೀಮ್ ಇಂಡಿಯಾ ಭಧ್ರ, ಎಂಟನೇ ಸ್ಥಾನಕ್ಕೆ ಕುಸಿದ ಇಂಗ್ಲೆಂಡ್
Saturday, March 9, 2024, 15:35 [IST]
ತವರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಇಂಗ್ಲೆಂಡ್ ವಿರುದ್ಧ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 4-1ರಿಂದ ಗೆದ್ದು ಬೀಗ...