ಬಿಸಿಸಿಐಯ 2 ಕಿ.ಮೀ. ರನ್ ಫಿಟ್ನೆಸ್ ಟೆಸ್ಟ್ನಲ್ಲಿ ಸಂಜು ಸ್ಯಾಮ್ಸನ್ ಪಾಸ್
Saturday, February 13, 2021, 18:48 [IST]
ಬೆಂಗಳೂರು: ಟೀಮ್ ಇಂಡಿಯಾದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಹೊಸದಾಗಿ ಪರಿಚಯಿಸ...