ಟಿ20 ವಿಶ್ವಕಪ್ಗೆ ಭಾರತದ ಸ್ಪಿನ್ನರ್ಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್
Saturday, August 6, 2022, 09:08 [IST]
ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರು ಮುಂಬರುವ ಟಿ20 ವಿಶ್ವಕಪ್ಗೆ ಭಾರತದ ಸ್ಪಿನ್ನರ್ಗಳನ್ನು ಆಯ್ಕೆ ಮಾಡಿದ್ದಾರೆ. ಅಕ್ಟೋಬರ್-ನವೆಂಬರ್ನಲ್ಲಿ ಆಸ್ಟ್ರೇಲಿಯದಲ್ಲಿ 202...