IND vs ZIM: 2024ರ ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಭಾರತ; ಇಲ್ಲಿದೆ ವೇಳಾಪಟ್ಟಿ
Tuesday, February 6, 2024, 18:49 [IST]
ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಮುಗಿಯುತ್ತಿದ್ದಂತೆಯೇ ಭಾರತ ಕ್ರಿಕೆಟ್ ತಂಡ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಈ ಕುರಿತು ಜಿಂಬಾಬ್ವೆ ಕ್ರಿಕೆಟ...