ಅರ್ಜುನ ಪ್ರಶಸ್ತಿಗೆ ಅಂಕಿತಾ ರೈನಾ, ದಿವಿಜ್ ಶರಣ್ ನಾಮನಿರ್ದೇಶನ Monday, May 18, 2020, 17:09 [IST] ನವದೆಹಲಿ, ಮೇ 18: ಏಷ್ಯನ್ ಗೇಮ್ಸ್ ಪದಕ ವಿಜೇತ ಜೋಡಿ ಅಂಕಿತಾ ರೈನಾ ಮತ್ತು ದಿವಿಜ್ ಶರಣ್ ಹೆಸರುಗಳನ್ನು ಆಲ್ ಇಂಡಿಯಾ ಟೆನಿಸ್ ಅಸೋಸಿಯೇಶನ್ (ಎಐಟಿಎ) ಅರ್ಜುನ ಪ್ರಶಸ್ತಿಗಾಗಿ ಶಿಫಾರ...