ವಿಶ್ವಕಪ್ ಗೆದ್ದ ಅಂಧರ ತಂಡಕ್ಕೆ ಮೋದಿ ಅಭಿನಂದನೆ Thursday, December 11, 2014, 12:12 [IST] ನವದೆಹಲಿ, ಡಿ. 11 : ಪಾಕಿಸ್ತಾನವನ್ನು ಬಗ್ಗು ಬಡಿದು ವಿಶ್ವಕಪ್ ಎತ್ತಿಹಿಡಿದ ಭಾರತದ ಅಂಧರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಡಿಸೆಂಬರ್ 7 ರಂದು ದಕ್...