ಏಷ್ಯಾ ಕಪ್: ಭಾರತದ ವಿರುದ್ಧವೇ ಆಡಲಿದ್ದಾರೆ ಭಾರತ ಮೂಲದ 'ನಾಯಕ'
Tuesday, September 18, 2018, 11:59 [IST]
ದುಬೈ, ಸೆಪ್ಟೆಂಬರ್ 18: ಏಷ್ಯಾ ಕಪ್ 2018ರ ಲೀಗ್ ಪಂದ್ಯದಲ್ಲಿ ಭಾರತ ಮತ್ತು ಹಾಂಕಾಂಗ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿವೆ. ಭಾರತ ಮೂಲದ ಇಬ್ಬರು ಆಟಗಾರರು ತವರಿನ ತಂಡದ ವಿರುದ್ಧವೇ ಆಡ...