ರಸ್ತೆ ಅಪಘಾತದಲ್ಲಿ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಸಾವು
Monday, April 18, 2022, 18:20 [IST]
ತಮಿಳುನಾಡು ಮೂಲದ ಯುವ ಟೇಬಲ್ ಟೆನಿಲ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತದಲ್ಲಿ ಪ್ರಾಣಕಳೆದುಕೊಂಡಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ 83ನೇ ಸೀನಿಯರ್ ರಾಷ್ಟ್ರೀಯ ಮತ್ತ...