ಅಪ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಕಚೇರಿಗೆ ನುಗ್ಗಿದ ತಾಲಿಬಾನಿಗಳು, ಮಾಜಿ ಕ್ರಿಕೆಟಿಗ ಸಾಥ್
Friday, August 20, 2021, 20:39 [IST]
ಅಪ್ಘಾನಿಸ್ತಾನ ಈಗ ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದ್ದು ಇಡೀ ದೇಶದಲ್ಲಿ ಆತಂಕದ ವಾತಾವರಣವಿದೆ. ಅಲ್ಲಿನ ಜನರು ತಮ್ಮ ಭವಿಷ್ಯದ ಬಗ್ಗೆ ಈಗ ಆತಂಕಗೊಂಡಿದ್ದಾರೆ. ಅಪ್ಘಾನಿಸ್ತಾನ...