IPL 2023: ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಅಮಿತ್ ಮಿಶ್ರಾ
Saturday, April 22, 2023, 18:32 [IST]
ಲಕ್ನೋ ಸೂಪರ್ ಜೈಂಟ್ಸ್ ತಂಡದ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಶ್ರೀಲಂಕಾದ ದಿಗ್ಗಜ ವೇಗದ ಬೌಲರ್ ಲಸಿತ್ ಮಲಿಂಗಾ ಅವರ ದಾಖಲೆಯನ್ನು ಮಿಶ್...