ವಿಶ್ವಕಪ್ 2023: ಭಾರತ vs ಪಾಕಿಸ್ತಾನ ಪಂದ್ಯ ಸಮೀಪಿಸುತ್ತಿದ್ದಂತೆ ಅಹಮದಾಬಾದ್ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ
Friday, September 22, 2023, 10:43 [IST]
ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಜಗತ್ತಿನಾದ್ಯಂತ ಕ್ರಿಕೆಟ್ ಪ್ರೇಮಿಗಳು ಹೈ-ವೋಲ್ಟೇ...