ದೇವಧರ್ ಟ್ರೋಫಿ : ಭಾರತ 'ಬಿ' ಗೆ ಸೋಲುಣಿಸಿದ ಕರ್ನಾಟಕ Tuesday, March 6, 2018, 08:10 [IST] ಧರ್ಮಶಾಲ, ಮಾರ್ಚ್ 06: ದೇವಧರ್ ಟ್ರೋಫಿ ಟೂರ್ನಮೆಂಟ್ ನಲ್ಲಿ ಭಾರತ 'ಬಿ' ವಿರುದ್ಧದ ಮೊದಲ ಪಂದ್ಯವನ್ನು 6ರನ್ ಗಳಿಂದ ಗೆಲ್ಲುವ ಮೂಲಕ ವಿಜಯ್ ಹಜಾರೆ ಟ್ರೋಫಿ ವಿಜೇತ ತಂಡ ಕರ್ನಾಟಕ ಶುಭಾರ...