ಭಾರತದ ವಿರುದ್ಧ ಏಕದಿನ ಸರಣಿ ಗೆಲ್ಲಲಿದ್ದೇವೆ ಎಂದು ಭವಿಷ್ಯ ನುಡಿದ ಜಿಂಬಾಬ್ವೆ ಆಟಗಾರ
Sunday, August 14, 2022, 21:49 [IST]
ಭಾರತ ಹಾಗೂ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಟೀಮ್ ಇಮಡಿಯಾ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದರೂ ಬಲಿಷ್ಠ ತಮಡದ...