ಟೀಮ್ ಇಂಡಿಯಾದ ಸೀತಾ-ಗೀತಾ ಯಾರು?; ಕುತೂಹಲಕಾರಿ ಸಂಗತಿ ಬಹಿರಂಗಪಡಿಸಿದ ವಿರಾಟ್ ಕೊಹ್ಲಿ
Thursday, April 11, 2024, 16:45 [IST]
ಭಾರತ ಹಾಗೂ ಆರ್ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಂಡದ ಸೀತಾ-ಗೀತಾ ಕುರಿತ ಕೆಲವು ಕುತೂಹಲಕಾರಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಯು...