ಐಎಸ್ಎಲ್: 7ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೇರಿದ ಮುಂಬೈ ಸಿಟಿ
Saturday, March 13, 2021, 23:32 [IST]
ಗೋವಾ, ಮಾರ್ಚ್ 13: ಬಲಿಷ್ಠ ಎಟಿಕೆ ಮೋಹನ್ ಬಾಗನ್ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸಿದ ಮುಂಬೈ ಸಿಟಿ ಎಫ್ ಸಿ ಮೊದಲ ಬಾರಿಗೆ ಹೀರೋ ಇಂಡಿಯನ್ ಸೂಪರ್ ಲೀಗ್ ಪ್ರಶಸ್ತಿ ಗೆದ್ದುಕೊಂಡಿ...