Ind vs SA : ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾದಲ್ಲಿ ಭಾರಿ ಬದಲಾವಣೆ: ಯಾರಿಗೆಲ್ಲಾ ಅವಕಾಶ?
Sunday, September 11, 2022, 23:45 [IST]
ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡದಲ್ಲಿ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ವಿಶ್ವಕಪ್ ಟೂರ್ನಿಗಾಗಿ ಆಸ್ಟ್ರೇಲಿಯಾಗೆ ತೆರಳುವ ಮೊದಲು ಭಾರತ ಮೂರು ಏಕದಿನ ಪಂದ್ಯಗ...