ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ರಣರೋಚಕ ಸೆಣೆಸಾಟದಲ್ಲಿ ಮಲೇಷ್ಯಾ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದ ಭಾರತ
Saturday, August 12, 2023, 22:38 [IST]
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಪಲೇಷ್ಯಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಒಳದು ಹಂತದಲ್ಲಿ 1-3 ಅಂತರದ ಹ...