ಐಸಿಸಿ ಟಿ20 ಶ್ರೇಯಾಂಕ ಪಟ್ಟಿ: ರಾಹುಲ್ ಸ್ಥಾನ ಕಸಿದ ರಿಜ್ವಾನ್, 8ನೇ ಸ್ಥಾನದಲ್ಲಿ ಮುಂದುವರಿದ ಕೊಹ್ಲಿ
Wednesday, November 17, 2021, 19:47 [IST]
ಟಿ20 ವಿಶ್ವಕಪ್ನ ಫೈನಲ್ ಪಂದ್ಯದ ಬಳಿಕ ಐಸಿಸಿ ನೂತನ ಟಿ20 ಶ್ರೇಯಾಂಕಪಟ್ಟಿಯನ್ನು ಪ್ರಕಟಿಸಿದೆ. ಈ ನೂತನ ಪಟ್ಟಿಯಲ್ಲಿ ಪಾಕಿಸ್ತಾನದ ಉಪ ನಾಯಕ ಮೊಹಮ್ಮದ್ ರಿಜ್ವಾನ್ ಏರಿಕೆ ಕಂಡಿದ್...