IND vs AUS : ಏಕದಿನ ನಂಬರ್ 1 ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ : ಮೂರನೇ ಏಕದಿನ ಪಂದ್ಯ ನಿರ್ಣಾಯಕ
Monday, March 20, 2023, 16:21 [IST]
ಆಸ್ಟ್ರೇಲಿಯಾ ಏಕದಿನ ಸರಣಿಯ ಮೂರನೇ ಪಂದ್ಯಕ್ಕೆ ಮುನ್ನವೇ ಭಾರತಕ್ಕೆ ಹೊಸ ಸಂಕಷ್ಟ ಎದುರಾಗಿದೆ. ಚೆನ್ನೈನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೆ ಐಸ...