ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗದ ಪೃಥ್ವಿ ಶಾಗೆ ಬೇಸರ: ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಪೋಸ್ಟ್
Monday, October 3, 2022, 23:59 [IST]
ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದೇಶೀಯ ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡಿದರೂ ಪೃಥ್ವಿ ಶಾ ಅವರನ್ನು ಆ ತಂಡಕ್ಕ...