ಕುತೂಹಲಕಾರಿ ಸಂಗತಿಗಳ ಬಿಚ್ಚಿಟ್ಟ ನೀರಜ್ ಚೋಪ್ರಾ ಕೋಚ್ ಕಾಶೀನಾಥ್ ನಾಯ್ಕ್!
Wednesday, August 25, 2021, 18:01 [IST]
ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಚಿನ್ನದ ಮೆರಗು ತಂದಿದ್ದ ಅಥ್ಲೀಟ್ ನೀರಜ್ ಚೋಪ್ರಾ ಇತ್ತೀಚೆಗೆ ಮೂಲತಃ ಕರ್ನಾಟಕದವರಾದ ಕೋಚ್ ಕಾಶೀನಾಥ್ ಅವರ ಮನೆಗೆ ಭೇಟಿ ...