ಮಹಾರಾಜ ಟ್ರೋಫಿ 2023: ಮೈಸೂರ್ ವಾರಿಯರ್ಸ್ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದ ಹುಬ್ಬಳ್ಳಿ ಟೈಗರ್ಸ್
Tuesday, August 29, 2023, 21:36 [IST]
ಮಹಾರಾಜ ಟ್ರೋಫೀ 2023ನೇ ಆವೃತ್ತಿಯಲ್ಲಿ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕರುಣ್ ನಾಯರ್ ಮೈಸೂರು ವಾರಿಯರ್ಸ್ ವಿರುದ್ಧ ನಡೆದ ರಣರೋಚಕ ಕ...