3ನೇ ಬಾರಿಗೆ ತಂದೆಯಾದ ಕೇನ್ ವಿಲಿಯಮ್ಸನ್; ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ಸರಾ ರಹೀಮ್
Wednesday, February 28, 2024, 09:48 [IST]
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಮತ್ತು ಅವರ ಪತ್ನಿ ಸಾರಾ ರಹೀಮ್ ತಮ್ಮ ಮೂರನೇ ಮಗುವನ್ನು ಸ್ವಾಗತಿಸಿದ್ದಾರೆ. ಈ ದಂಪತಿಗೆ ಇನ್ನೂ ಇಬ್ಬರು ಮಕ್ಕಳ...