ಟಿ20 ಕ್ರಿಕೆಟ್ನಲ್ಲಿ ಕ್ರಿಸ್ ಗೇಲ್ ಹಿಂದಿಕ್ಕಿದ ಬಾಬರ್ ಅಜಂ; ಈ ಸಾಧನೆ ಮಾಡಿದ ವೇಗದ ಬ್ಯಾಟ್ಸ್ಮನ್
Wednesday, February 21, 2024, 18:40 [IST]
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ಬಾಬರ್ ಅಜಂ ಅವರು ಟಿ20 ಕ್ರಿಕೆಟ್ನಲ್ಲಿ ವೇಗವಾಗಿ 10 ಸಾವಿರ ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ...