2ನೇ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಪ್ರಮುಖ ಆಟಗಾರರು ಇರುವ ಸುಳಿವು ನೀಡಿದ ಆಸಿಸ್ ಕೋಚ್
Tuesday, December 8, 2020, 13:50 [IST]
ಭಾರತ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವಿನ ಮೊದಲ ಮೂರು ದಿನಗಳ ಅಭ್ಯಾಸ ಪಂದ್ಯ ಅಂತ್ಯವಾಗಿದೆ. ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಎರಡನೇ ಅಭ್ಯಾಸ ಪಂದ್ಯ ಭಾರತ ಎ ಹಾಗೂ ಆಸ್ಟ್ರೇಲಿಯ...