ಅಪಘಾತ ಪ್ರಕರಣ: ಶ್ರೀಲಂಕಾದ ಕ್ರಿಕೆಟರ್ ಗೆ ಜಾಮೀನು ಮಂಜೂರು Tuesday, September 20, 2016, 07:34 [IST] ಕೊಲಂಬೋ, ಸೆ.20: ಶ್ರೀಲಂಕಾದ ಏಕದಿನ ಕ್ರಿಕೆಟ್ ತಂಡದ ವೇಗಿ ನುವಾನ್ ಕುಲಶೇಖರ ಅವರು ಸ್ವಲ್ಪದ್ದರಲ್ಲೇ ಜೈಲುಶಿಕ್ಷೆಯಿಂದ ಪಾರಾಗಿದ್ದಾರೆ. ಅಪಘಾತ ಪ್ರಕರಣವೊಂದರಲ್ಲಿ ಸಿಲುಕಿದ್ದ ನು...