ಯುವ ಜಾವೆಲಿನ್ ಪಟು, ಕನ್ನಡಿಗ ಮನು ಬಗ್ಗೆ ನೀರಜ್ ಚೋಪ್ರಾ ಮೆಚ್ಚುಗೆ: ಭಾರತ ಮತ್ತಷ್ಟು ಪದಕ ಗೆಲ್ಲಲಿದೆ ಎಂದು ಭರವಸೆ
Sunday, October 9, 2022, 19:31 [IST]
ಗುಜರಾತ್ನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸರ್ವೀಸಸ್ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಕರ್ನಾಟಕದ ಯುವ ಜಾವೆಲಿನ್ ಥ್ರೋ ಪಟು ಮನು ಡಿ.ಪಿ. ...