IPL 2021: ಭಾರತದಲ್ಲಿ ಅನುಭವಿಸಿದ ಕಷ್ಟವನ್ನು ನೆನೆದು ಕಣ್ಣೀರು ಹಾಕಿದ ನ್ಯೂಜಿಲೆಂಡ್ ಕ್ರಿಕೆಟಿಗ
Tuesday, May 25, 2021, 12:41 [IST]
ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಾವುದೇ ಅಡಚಣೆಗಳಿಲ್ಲದೆ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತು. ಆದರೆ ಐಪಿಎಲ್ ಬಯೋಬಬಲ್ ಒಳಗಡೆ ಕೊ...