MI vs DC IPL 2024: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಕದನ; ಸಂಭಾವ್ಯ ಆಡುವ 11ರ ಬಳಗ
Sunday, April 7, 2024, 12:09 [IST]
ಭಾನುವಾರ, ಏಪ್ರಿಲ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 20ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ...