Ashes 2023: ಆಶಸ್ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದ ನಾಥನ್ ಲಿಯಾನ್; ಆಸೀಸ್ಗೆ ಹಿನ್ನಡೆ
Monday, July 3, 2023, 14:24 [IST]
2023ರ ಆಶಸ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡವು ಆತಿಥೇಯ ಇಂಗ್ಲೆಂಡ್ ತಂಡವನ್ನು ಸೋಲಿಸಿ, 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೇ ವೇಳೆ ಆಸ್ಟ್ರ...